ಮಂಡ್ಯ ನಗರದ ಕಾರ್ಮೆಲ್ ಬಾಲಕಿಯರ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ (NSS) ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಮಟ್ಟದ ರಾಷ್ಟ್ರೀಯ ಏಕೀಕರಣ ಶಿಬಿರಕ್ಕೆ (National Integration Camp – NIC).
ಮಂಡ್ಯ ನಗರದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ವಿ . ಬಾಬು ಮತ್ತು ಉಜ್ವಲ . ಜೆ ರವರ  ಪುತ್ರಿಯಾದ ನಿಶಾಂಕ . B ಪ್ರಥಮ ಪಿಯುಸಿ ವಾಣಿಜ್ಯ ವಿದ್ಯಾರ್ಥಿನಿ ಆಯ್ಕೆ ಆಗಿರುತ್ತಾಳೆ, ವಿಶೇಷವೆಂದರೆ, ಕರ್ನಾಟಕ ರಾಜ್ಯದಿಂದ ಒಟ್ಟು 6 ವಿದ್ಯಾರ್ಥಿಗಳು ಆಯ್ಕೆ ಆಗಿದ್ದು, ಅದರಲ್ಲಿ ಮಂಡ್ಯ ಜಿಲ್ಲೆಯ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿ ಆಯ್ಕೆ ಆಗಿರುವುದು ಹೆಮ್ಮೆಯ ವಿಷಯವಾಗಿದೆ. ಈ ಆಯ್ಕೆಗೆ ಮಾರ್ಗದರ್ಶನ ನೀಡಿ ವಿದ್ಯಾರ್ಥಿಯ ಪ್ರತಿಭೆಯನ್ನು ಗುರುತಿಸಲು ಮುಖ್ಯಪಾತ್ರ ವಹಿಸಿದಂತಹ ಶ್ರೀಯುತ ಕ್ಯಾತೇಗೌಡ ಎಸ್ ಪಿ . ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ. ಇವರಿಗೆ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಧನ್ಯವಾದಗಳು.
ಶುಭ ಹಾರೈಸುವವರು
ಕಾರ್ಮೆಲ್ ಆಡಳಿತ ಮಂಡಳಿ ಹಾಗೂ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಡಾ|| ಅಶ್ವಿನಿ ಮೇರಿ ಡಿಸೋಜ ಮತ್ತು ಕಾರ್ಯಕ್ರಮ ಅಧಿಕಾರಿ ಕಾರ್ತಿಕ್ ಗೌಡ V.M ಮತ್ತು ಹಿರಿಯ ಉಪನ್ಯಾಸಕರಾದ ಶ್ರೀಯುತ ಮಹೇಶ್ ಬಾಬು ಹಾಗೂ ಸಹ ಕಾರ್ಯಕ್ರಮ ಅಧಿಕಾರಿಗಳಾದ ಚೈತ್ರಾ ಎಂ .ಪಿ., ಹಾಗೂ ಅನನ್ಯ ಎಸ್. ಎಂ., ಹಾಗೂ ಕಾರ್ಮೆಲ್ ಕಾಲೇಜಿನ ಎಲ್ಲಾ    ಬೋದಕ ಹಾಗೂ ಬೋದಕೇತರ ಸಿಬ್ಬಂದಿ ವರ್ಗದವರು.